ಡಾಗ್ ಫೈಟಿಂಗ್ ಮೇಲೆ ಬೆಟ್ಟಿಂಗ್!
ಫಾರ್ಮ್ ಹೌಸ್ನಲ್ಲಿ ನಡೆಯುತ್ತಿತ್ತು ನಾಯಿಗಳ ಕಾದಾಟದ ವಿಲಕ್ಷಣ ಪಂದ್ಯ ಜೈಪುರ: ಕೋಳಿಅಂಕ, ಕುದುರೆ ರೇಸ್ನಲ್ಲಿ ಬೆಟ್ಟಿಂಗ್ ನಡೆಯುವುದು ಗೊತ್ತು, ಆದರೆ ಇಲ್ಲಿ ನಾಯಿಗಳ ಕಾದಾಟದ ಮೇಲೆ ಬೆಟ್ಟಿಂಗ್ ಕಟ್ಟುವ ವಿಚಿತ್ರ ಪಂದ್ಯವೊಂದು ನಡೆಯುತ್ತಿದೆ. ರಾಜಸ್ಥಾನದ ಜೈಪುರ ಸಮೀಪ ಇಂಥದ್ದೊಂದು ವಿಲಕ್ಷಣ ಮತ್ತು ಕ್ರೂರ ಪಂಂದ್ಯ ನಡೆದು ಅದರ ಮೇಲೆ ಲಕ್ಷಗಟ್ಟಲೆ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಈ ಸಂಬಂಧ 80ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಜೈಪುರ ಹನುಮಾನ್ಗಢ ಎಂಬಲ್ಲಿ ಫಾರ್ಮ್ ಹೌಸ್ ಒಂದರಲ್ಲಿ ಡಾಗ್ ಫೈಟ್ ನಡೆಯುತ್ತಿತ್ತು ಎಂದು ಪೊಲೀಸರು […]
ಡಾಗ್ ಫೈಟಿಂಗ್ ಮೇಲೆ ಬೆಟ್ಟಿಂಗ್! Read More »










