ಒಂದು ವರ್ಷದಲ್ಲಿ 59 ಸಲ ಡ್ರಗ್ಸ್ ಸಾಗಾಟ : ಆದರೂ ಸಿಕ್ಕಿಬೀಳಲಿಲ್ಲ ಈ ಚಾಲಾಕಿಯರು
ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ ಬೃಹತ್ ಡ್ರಗ್ಸ್ ಜಾಲದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ? ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿರುವ ರಾಜ್ಯದ ಅತಿದೊಡ್ಡ ಡ್ರಗ್ಸ್ ಜಾಲದ ಹಲವು ಮಾಹಿತಿಗಳು ಬೆಚ್ಚಿಬೀಳಿಸುವಂತಿದೆ. ದಾಖಲೆಯ 75 ಕೋಟಿ ರೂ. ಮೌಲ್ಯದ ಡ್ರಗ್ಸ್ ಜೊತೆ ಸಿಕ್ಕಿಬಿದ್ದಿರುವ ಇಬ್ಬರು ವಿದೇಶಿ ಮಹಿಳೆಯರು ಈ ಮೊದಲು ಒಂದು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣದ ಮೂಲಕ 59 ಸಲ ಡ್ರಗ್ಸ್ ಸಾಗಿಸಿದ್ದರೂ ಸಿಕ್ಕಿಬೀಳದೆ ಪಾರಾಗಿದ್ದರು. ಆದರೆ ಅದು ಹೇಗೆ ಸಾಧ್ಯವಾಯಿತು ಎನ್ನುವ ಪ್ರಶ್ನೆಯೊಂದು ಕಾಡುತ್ತಿದೆ. ರನ್ಯಾ ರಾವ್ […]
ಒಂದು ವರ್ಷದಲ್ಲಿ 59 ಸಲ ಡ್ರಗ್ಸ್ ಸಾಗಾಟ : ಆದರೂ ಸಿಕ್ಕಿಬೀಳಲಿಲ್ಲ ಈ ಚಾಲಾಕಿಯರು Read More »










