ಲಷ್ಕರ್‌ನ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಖತಲ್‌ನ ಹತ್ಯೆ
ರಾತ್ರಿ ಅಜ್ಞಾತ ವ್ಯಕ್ತಿಗಳ ಗುಂಡಿಗೆ ಬಲಿಯಾದ ಉಗ್ರ ಸಂಘಟನೆಯ ಕಮಾಂಡರ್ ಇಸ್ಲಾಮಾಬಾದ್ : ಪಾಕಿಸ್ಥಾನದ ಉಗ್ರ ಸಂಘಟನೆ ಲಷ್ಕರ್ ಇ ತಯ್ಯಬದ ಕಮಾಂಡರ್, ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಉಗ್ರನೊಬ್ಬನನ್ನು ಅಜ್ಞಾತ ವ್ಯಕ್ತಿಗಳು ನಿನ್ನೆ ರಾತ್ರಿ ಸಾಯಿಸಿದ್ದಾರೆ. ಕೊಲೆಯಾಗಿರುವ ಅಬ್ದುಲ್ ಖತಲ್ ಜಮ್ಮು-ಕಾಶ್ಮೀರದಲ್ಲಿ ನಡೆದ ಹಲವು ಉಗ್ರ ದಾಳಿಗಳ ರೂವಾರಿಯಾಗಿದ್ದ. ಭಾರತದ ಪಾಲಿಗೆ ಅವನು ತಲೆನೋವಾಗಿದ್ದ. ಶನಿವಾರ ರಾತ್ರಿ ಅವನನ್ನು ಅಜ್ಞಾತ ವ್ಯಕ್ತಿಗಳು ಗುಂಡಿಕ್ಕಿ ಸಾಯಿಸಿದ್ದಾರೆ ಎಂದು ವರದಿಯಾಗಿದೆ.ಲಷ್ಕರ್‌ನ ಸ್ಥಾಪಕ ಹಾಗೂ ಮುಂಬಯಿ ಮೇಲೆ ನಡೆದ ಭಯೋತ್ಪಾದಕ ದಾಳಿಯ […]
ಲಷ್ಕರ್‌ನ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಖತಲ್‌ನ ಹತ್ಯೆ Read More »










