ತಲೆಬುಡವಿಲ್ಲದ ಆರೋಪಗಳನ್ನು ಮಾಡಿ ಸಂಭ್ರಮಿಸುತ್ತಿದ್ದೀರಿ : ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು
ಧೈರ್ಯವಿದ್ದರೆ ಮುಡಾ ಹಗರಣವನ್ನು ಸಿಬಿಐಗೊಪ್ಪಿಸಿ ಎಂದು ಸವಾಲು ಬೆಂಗಳೂರು: ವಕ್ಪ್ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಗೋಚರಿಸುತ್ತಿಲ್ಲ. ಬಿಜೆಪಿಗರು ತಮ್ಮ ವಿರುದ್ಧ ಮಾಡಿದ ಆರೋಪಗಳನ್ನೇ ಕಾಂಗ್ರೆಸಿಗರು ತಿರುಗಿಸಿ ಹೊಡೆಯಲು ಬಳಸುತ್ತಿದ್ದಾರೆ. ನಿನ್ನೆಯಿಂದೀಚೆಗೆ ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂಬ ಕಾಂಗ್ರೆಸ್ ಆರೋಪ ಸುದ್ದಿ ಮಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ […]
ತಲೆಬುಡವಿಲ್ಲದ ಆರೋಪಗಳನ್ನು ಮಾಡಿ ಸಂಭ್ರಮಿಸುತ್ತಿದ್ದೀರಿ : ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು Read More »










