ಯಕ್ಷಗಾನ ಸ್ತ್ರೀ ವೇಷಧಾರಿಯ ಹನಿಟ್ರ್ಯಾಪ್ ಬಲೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಅರ್ಚಕ
ರಾತೋರಾತ್ರಿ ಕಲಾವಿದನನ್ನು ಬಂಧಿಸಿ ಕರೆದೊಯ್ದ ಕಾಸರಗೋಡು ಪೊಲೀಸರು ಮಂಗಳೂರು: ಯಕ್ಷಗಾನದ ಪ್ರಸಿದ್ಧ ಸ್ತ್ರೀ ವೇಷಧಾರಿಯೊಬ್ಬರು ಕಾಸರಗೋಡಿನ ಸಮೀಪದ ಅರ್ಚಕರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ 10 ಲಕ್ಷಕ್ಕೂ ಅಧಿಕ ಹಣ ವಸೂಲು ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ ಎನ್ನಲಾಗಿದೆ. ಪ್ರಸಿದ್ಧ ಮೇಳಗಳಲ್ಲಿ ಸ್ತ್ರೀ ಪಾತ್ರ ನಿರ್ವಹಣೆ ಮಾಡುತ್ತಿದ್ದ ಅಶ್ವಥ್ ಆಚಾರ್ಯ ಆರೋಪಿ ಎನ್ನಲಾಗಿದೆ.ಯಕ್ಷಗಾನ ಕಲಾವಿದನೊಬ್ಬ ಎಸಗಿರುವ ಈ ಕೃತ್ಯದಿಂದ ಇಡೀ ಯಕ್ಷಗಾನ ಲೋಕವೇ ತಲೆತಗ್ಗಿಸುವಂತೆ ಆಗಿದೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.ಅಶ್ವಥ್ ಆಚಾರ್ಯ ಫೇಸ್ಬುಕ್ನಲ್ಲಿ ಕಾಸರಗೋಡು ಸಮೀಪದ […]
ಯಕ್ಷಗಾನ ಸ್ತ್ರೀ ವೇಷಧಾರಿಯ ಹನಿಟ್ರ್ಯಾಪ್ ಬಲೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಅರ್ಚಕ Read More »










