ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ
ಚೆನ್ನೈ : ಹೈಸ್ಕೂಲ್ ವಿದ್ಯಾರ್ಥಿನಿಯ ಮೇಲೆ ಆಕೆಯ ಶಾಲೆಯ ಮೂವರು ಶಿಕ್ಷಕರೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ಈ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ಶಿಕ್ಷಕರನ್ನು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಶಿಕ್ಷಕರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ ಮಗಳ ಮೇಲೆ ಶಾಲೆಯಲ್ಲಿ […]
ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ Read More »










