ಪಾಕಿಸ್ಥಾನದಲ್ಲಿ 22 ಭಯೋತ್ಪಾದಕರ ಹತ್ಯೆ
ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ 6 ಸೈನಿಕರ ಸಾವು ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ಥಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಎರಡು ದಿನಗಳ ಕಾಲ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 22 ಭಯೋತ್ಪಾದಕರನ್ನು ಪಾಕಿಸ್ಥಾನದ ಭದ್ರತಾ ಪಡೆ ಹತ್ಯೆಗೈದಿದೆ. ಈ ಕಾರ್ಯಾಚರಣೆಯಲ್ಲಿ ಆರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ಥಾನದ ಸೇನೆಯ ಮಾಧ್ಯಮ ವಿಭಾಗ ತಿಳಿಸಿದೆ.ಗುಪ್ತಚರ ಮಾಹಿತಿ ಆಧಾರದ ಮೇಲೆ ಖೈಬರ್ ಪುಖ್ತುನ್ಖ್ವಾದ ಟ್ಯಾಂಕ್, ಉತ್ತರ ವಜಿರಿಸ್ಥಾನ್ ಮತ್ತು ಥಾಲ್ ಜಿಲ್ಲೆಗಳಲ್ಲಿ ಡಿ.6 ಮತ್ತು 7ರಂದು ಈ ಕಾರ್ಯಾಚರಣೆ ನಡೆಸಲಾಗಿದೆ. ಟ್ಯಾಂಕ್ ಜಿಲ್ಲೆಯಲ್ಲಿ, […]
ಪಾಕಿಸ್ಥಾನದಲ್ಲಿ 22 ಭಯೋತ್ಪಾದಕರ ಹತ್ಯೆ Read More »










