ಇಂದಿನಿಂದ ಪಡಿತರ ಕಾರ್ಡ್ ಪರಿಶೀಲನೆ
ಬಡವರಾ, ಶ್ರೀಮಂತರಾ ಎಂದು ಪರಿಶೀಲಿಸಲಿರುವ ಅಧಿಕಾರಿಗಳು ಬೆಂಗಳೂರು : ಬಿಪಿಎಲ್ ಕಾರ್ಡ್ ರದ್ದತಿಯಿಂದ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಸಲುವಾಗಿ ಇಂದಿನಿಂದ ಅಧಿಕಾರಿಗಳು ರಾಜ್ಯಾದ್ಯಂತ ಪಡಿತರ ಕಾರ್ಡ್‌ಗಳ ಪರಿಶೀಲನೆ ಪ್ರಕ್ರಿಯೆ ಪ್ರಾರಂಭಿಸಲಿದ್ದಾರೆ. ಅರ್ಹ ಫಲಾನುಭವಿಗಳ ಕಾರ್ಡ್‌ಗಳು ಮತ್ತೆ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸರ್ಹತೆಯನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಕಾರ್ಡ್‌ಗಳನ್ನು ಪರಿಶೀಲಿಸಲಾಗುತ್ತಿದೆ. ಆಧಾರ್, ಪ್ಯಾನ್ ಕಾರ್ಡ್, ಐಟಿ ರಶೀದಿ ಮುಂತಾದ ದಾಖಲೆಗಳ ಮೂಲಕ ಕಾರ್ಡ್ ರದ್ದಾದವರು ತಮ್ಮ ಕಾರ್ಡ್‌ಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅರ್ಹರ […]
ಇಂದಿನಿಂದ ಪಡಿತರ ಕಾರ್ಡ್ ಪರಿಶೀಲನೆ Read More »









