ಕಾಣಿಯೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ
ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ ಉತ್ಸವ ‘ರಜತ ಪಥ’ ಬುಧವಾರ ನಡೆಯಿತು. ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ 6.30 ರಿಂದ ಅರ್ಧ ಏಕಾಹ ಭಜನೆ, ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 7.30 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಏಕಾದಶ ರುದ್ರಾಭಿಷೇಕ, ಶ್ರೀ ಪಂಚಲಿಂಗೇಶ್ವರ ದೇವರಿಗೆ ರಜತ ಕವಚ ಸಮರ್ಪಣೆ, ಶ್ರೀ ರುದ್ರಯಾಗದ ಪ್ರಾರಂಭ, ಮಧ್ಯಾಹ್ನ 12.30 ಕ್ಕೆ ರುದ್ರ ಯಾಗದ ಪೂರ್ಣಾಹುತಿ, ಮಹಾಪೂಜೆ, […]










