ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ
ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಗೆ ತರಬೇತಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ. ವಿಧಾನಪರಿಷತ್ನಲ್ಲಿ ನಡೆದ ಚರ್ಚೆಯಲ್ಲಿ, ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಅವರು, ಗ್ರಾಮೀಣ ಬಡ ವಿದ್ಯಾರ್ಥಿಗಳು ನೀಟ್ ವ್ಯವಸ್ಥೆಯಿಂದ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿತ್ತು. ದುಬಾರಿ ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಸಾಮರ್ಥ್ಯ ಇಲ್ಲದಿರುವುದು ಪ್ರಮುಖ ಸಮಸ್ಯೆ ಎಂಬುದಾಗಿ ಸರ್ಕಾರದ ಗಮನಕ್ಕೆ ತಂದಿದ್ದರು. ಈ ಬಗ್ಗೆ […]
ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ Read More »










