ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ
ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು ಫೆ, 27ರಂದು ಆನ್ಲೈನ್ ಮೂಲಕ ಪ್ರಾರಂಭವಾಗಿದೆ. ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ. ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು, ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ […]
ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ Read More »










