ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ
ಸತಾಯಿಸುತ್ತಿದ್ದ ಮಾಲೀಕನಿಂದ ಪಾರಾಗಲು ತಪ್ಪಿಸಿಕೊಂಡು ಬಂದ ತಮಿಳುನಾಡಿನ ಮೀನುಗಾರರು 4000 ಕಿ.ಮೀ. ಮೀನುಗಾರಿಕೆ ದೋಣಿಯಲ್ಲೆ ಪ್ರಯಾಣ ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಸಮೀಪ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಮೀನುಗಾರಿಕೆ ದೋಣಿಯೊಂದು ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮಾನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮಾನ್ ಹಾರ್ಬರ್ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.ಓಮಾನ್ ಮೂಲದ ಬೋಟ್ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ […]
ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ Read More »










