4 ಲಕ್ಷ ರೂ.ಗೆ ಬಾಲಕನ ಮಾರಾಟ | ನಾಲ್ವರ ಬಂಧನ
ಬೆಳಗಾವಿ : ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿದ ಘಟನೆ ಹುಕ್ಕೇರಿ ತಾಲೂಕಿನ ಸುಲ್ತಾನಪುರದಲ್ಲಿ ನಡೆದಿದೆ. ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್ ಮೂಲದ, ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಳಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳು ಎನ್ನಲಾಗಿದೆ. ಶಿವಬಸಪ್ಪ […]
4 ಲಕ್ಷ ರೂ.ಗೆ ಬಾಲಕನ ಮಾರಾಟ | ನಾಲ್ವರ ಬಂಧನ Read More »










