ಸರಕಾರಿ ಕಚೇರಿ, ಆವರಣಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ | ಸಿಗರೇಟ್, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ
ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಖಡಕ್ ಆದೇಶ ಹೊರಡಿಸಿದೆ.ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ಉತ್ಪಾದನೆ, ಪೂರೈಕೆ, ಮಾರಾಟ […]










