ಕೋಟೆಕಾರು ಬ್ಯಾಂಕ್ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ
ಪಕ್ಕಾ ಪ್ಲಾನ್ ಮಾಡಿ ನಡೆಸಿದ ಪರ್ಫೆಕ್ಟ್ ದರೋಡೆ ಮಂಗಳೂರು: ಇಡೀ ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿರುವ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಕೃತ್ಯದ ಹಿಂದೆ ಸ್ಥಳೀಯರ ಕೈವಾಡವಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಬಹಳ ವ್ಯವಸ್ಥಿತವಾಗಿ ಪ್ಲಾನ್ ರೂಪಿಸಿ ಮಾಡಿದ ದರೋಡೆ. ಸ್ಥಳೀಯ ಎಲ್ಲ ವಿಚಾರಗಳನ್ನು ತಿಳಿದುಕೊಂಡು ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್ ಇರುವ ಸ್ಥಳ, ಬ್ಯಾಂಕಿನಲ್ಲಿರುವ ಚಿನ್ನ ಮತ್ತು ನಗದು ಹಣದ ಮಾಹಿತಿ ಮತ್ತು ತಪ್ಪಿಸಿಕೊಳ್ಳುವ ದಾರಿ ತಿಳಿದವರು ಯಾರೋ […]
ಕೋಟೆಕಾರು ಬ್ಯಾಂಕ್ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ Read More »









