ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದ ಅಜಿತ್ ಪವಾರ್ ದುರ್ಮರಣ
ಪ್ರಧಾನಿ ಮೋದಿ, ಗಣ್ಯರಿಂದ ಸಂತಾಪದ ಮಹಾಪೂರ ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಪ್ರಭಾವಿ ರಾಜಕೀಯ ನಾಯಕ ಅಜಿತ್ ಪವಾರ್ ವಿಮಾನ ಅವಘಡದಲ್ಲಿ ಮೃತ್ಯುವಿಗೀಡಾಗಿರುವ ದುರ್ಘಟನೆ ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದೆ. ನಿನ್ನೆ ಮುಂಬೈಯಲ್ಲಿ ಸಚಿವ ಸಂಪುಟ ಸಭಯಲ್ಲಿ ಭಾಗವಹಿಸಿ ಇಂದು ಬೆಳಗ್ಗೆ 8 ಗಂಟೆಗೆ ಕಿರು ವಿಮಾನದಲ್ಲಿ ತನ್ನ ತವರು ಕ್ಷೇತ್ರವಾದ ಬಾರಾಮತಿಗೆ ಹೊರಟಿದ್ದ ಅಜಿತ್ ಪವಾರ್ 8.45ಕ್ಕೆಲ್ಲ ಇನ್ನಿಲ್ಲವಾಗಿದ್ದಾರೆ. ಬಾರಾಮತಿಯ ಜಿಲ್ಲಾ ಪರಿಸತ್ ಚುನಾವಣೆಯ ಪ್ರಚಾರಕ್ಕೆಂದು ಹೊರಟಿದ್ದ ಅವರ ಪಾಲಿಗೆ ಇದುವೇ ಕೊನೆಯ ಪ್ರಯಾಣವಾಗಿತ್ತು. ನಾಲ್ಕು ಸಭೆಗಳಲ್ಲಿ […]
ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದ ಅಜಿತ್ ಪವಾರ್ ದುರ್ಮರಣ Read More »










