ಈಗ ಗೋಲ್ಗಪ್ಪಾ ಮೇಲೆ ಆರೋಗ್ಯ ಇಲಾಖೆ ಕಣ್ಣು
ರುಚಿ ಹೆಚ್ಚಿಸಲು ಯೂರಿಯಾ, ಹಾರ್ಪಿಕ್ ಬಳಸುವ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ಬೆಂಗಳೂರು: ಗೋಬಿ ಮಂಚೂರಿ, ಕೇಕ್, ಬಾಂಬೆ ಮಿಠಾಯಿ ಇತ್ಯಾದಿ ತಿನಿಸುಗಳಲ್ಲಿರುವ ರಾಸಾಯನಿಕ ಅಂಶವನ್ನು ಪತ್ತೆಹಚ್ಚಿರುವ ಆರೋಗ್ಯ ಇಲಾಖೆಯ ಕಣ್ಣು ಈಗ ಜನಪ್ರಿಯ ಸ್ಟ್ರೀಟ್ ಫುಡ್ ಪಾನಿಪುರಿ ಮೇಲೆ ಬಿದ್ದಿದೆ. ಗೋಲ್ಗಪ್ಪಾ ಎಂದೂ ಕರೆಯಲಾಗುವ ಪಾನಿಪುರಿಯಲ್ಲಿ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ ಹಾಗೂ ಹಾರ್ಪಿಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದಾರೆ.ಕೆಲವು ರಾಜ್ಯಗಳಲ್ಲಿ ಗೋಲ್ಗಪ್ಪಾದ ರುಚಿ ಹೆಚ್ಚಿಸಲು ಅಪಾಯಕಾರಿ […]
ಈಗ ಗೋಲ್ಗಪ್ಪಾ ಮೇಲೆ ಆರೋಗ್ಯ ಇಲಾಖೆ ಕಣ್ಣು Read More »










