ಯುವಕನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನ
24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಅನ್ಯಕೋಮಿನ ಯುವಕ ಮಂಗಳೂರು: ಅನ್ಯಕೋಮಿನ ಯುವಕನೊಬ್ಬನ ಕಿರುಕುಳದಿಂದ ಬೇಸತ್ತು ಸುರತ್ಕಲ್ ಸಮೀಪದ ಇಡ್ಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಸಂಭವಿಸಿದ್ದು, ಇದು ಲವ್ ಜಿಹಾದ್ ಕೃತ್ಯ ಎಂಬ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕ ಯುವತಿಯ ಸಹೋದರನಿಗೆ ಸಂದೇಶ ಕಳುಹಿಸಿ ತಂಗಿಯನ್ನು ಪ್ರೀತಿಸಲು ಹೇಳು ಇಲ್ಲದಿದ್ದರೆ 24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ.ನನ್ನನ್ನು ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು […]
ಯುವಕನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನ Read More »










