ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ
ಗಾಬರಿಯಾಗದಿರಲು ಪ್ರಧಾನಿ ಮೋದಿ ಮನವಿ ಹೊಸದಿಲ್ಲಿ: ರಾಜಧಾನಿ ದಿಲ್ಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿ ಜನರು ಗಾಬರಿಯಾದರು. ದಿಲ್ಲಿಯ ದೌಲಾಖಾನ್ನಲ್ಲೇ ಭೂಕಂಪ ಕೇಂದ್ರ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಂಜಾನೆ 5.36ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು, ಹಲವು ಕಿಲೋಮೀಟರ್ಗಳಷ್ಟು ದೂರ ಕಂಪನದ ಅನುಭವ ಅಗಿದೆ. ವಸತಿ ಪ್ರದೇಶಗಳಲ್ಲಿ ಜನರಿಗೆ ಸ್ಪಷ್ಟವಾಗಿ ಕಂಪನದ ಅನುಭವವಾಗಿದ್ದು, ಅನೇಕರು ಗಾಬರಿಯಾಗಿ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಭೂಕಂಪದಿಂದ ಹಾನಿ ಸಂಭವಿಸಿದ ಕುರಿತು ವರದಿಯಾಗಿಲ್ಲ. ಗಾಬರಿಯಾಗದಿರಲು ಮೋದಿ ಮನವಿ ಪ್ರಧಾನಿ ನರೇಂದ್ರ ಮೋದಿ […]
ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ Read More »










