ಸುದ್ದಿ

ಇಂದು ರಾಜ್ಯಸಭೆಗೆ ಚುನಾವಣೆ : 10 ರಾಜ್ಯಗಳಿಂದ 37 ಸ್ಥಾನಗಳು

ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಬಲ ಹೆಚ್ಚಳ ನಿರೀಕ್ಷೆ ನವದೆಹಲಿ : 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಲಿದ್ದಾರೆ. ಉಳಿದ 11 ಅಭ್ಯರ್ಥಿಗಳ ಆಯ್ಕೆಯು ಮತದಾನದ ಮೂಲಕ ನಿರ್ಧಾರ ಆಗಲಿದೆ. ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಆಗಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಮಹಾರಾಷ್ಟ್ರ 7, ತಮಿಳುನಾಡು 6, ಪಶ್ಚಿಮ ಬಂಗಾಳ 5, […]

ಇಂದು ರಾಜ್ಯಸಭೆಗೆ ಚುನಾವಣೆ : 10 ರಾಜ್ಯಗಳಿಂದ 37 ಸ್ಥಾನಗಳು Read More »

ಸುಳ್ಯ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ಸಮೀಪ ಬೋಳುಬೈಲು ಎಂಬಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಪುತ್ತೂರಿನಿಂದ ಸುಳ್ಯದತ್ತ ಹೋಗುತ್ತಿದ್ದ ಕಾರು ಬೋಳುಬೈಲಿನಲಿ ಎದುರಿನಿಂದ ಬಂದ ವಾಹನಕ್ಕೆ ಸೈಡ್‌ ಕೊಡುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಹೇಮಾ ಮತ್ತು ಶ್ರೀಚಂದ್‌ ಎಂಬವರು ಗಾಯಗೊಂಡಿದ್ದಾರೆ. ಅವರ ಪುಟ್ಟ ಮಗು ಮತ್ತು ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದರು.

ಸುಳ್ಯ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ Read More »

ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 10 ರೋಗಿಗಳು ಸಾವು

ಐಸಿಯುನಲ್ಲಿದ್ದ ರೋಗಿಗಳು ಉಸಿರುಕಟ್ಟಿ ಒದ್ದಾಡಿ ಸಾವು ಕಟಕ್ : ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡಕ್ಕೆ 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ಮಧ್ಯರಾತ್ರಿಯ ನಂತರ 2.30ರಿಂದ 3 ಗಂಟೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಶಂಕಿಸಲಾಗಿದೆ. ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ

ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 10 ರೋಗಿಗಳು ಸಾವು Read More »

ಯುದ್ಧದ ಕುರಿತು ಅಪಪ್ರಚಾರ : 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ

ದಾರಿ ತಪ್ಪಿಸುವ, ಪ್ರಚೋದಿಸುವ ಸುಳ್ಳು ಮಾಹಿತಿ ಹರಡಿದ ಆರೋಪ ಅಬುಧಾಬಿ: ಅಮೆರಿಕ-ಇಸ್ರೇಲ್‌, ಇರಾನ್‌ ನಡುವಿನ ಯುದ್ಧದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ 35 ಮಂದಿಯ ಬಂಧನಕ್ಕೆ ಯುಎಇ ಆದೇಶ ಹೊರಡಿಸಿದೆ.‌ ಪ್ರಾದೇಶಿಕ ಉದ್ವಿಗ್ನತೆಗೆ ಸಂಬಂಧಿಸಿದ ದೃಶ್ಯಾವಳಿಗಳು ಮತ್ತು ನಿರೂಪಣೆಗಳನ್ನು ಪ್ರಸಾರ ಮಾಡಲು ಆರೋಪಿಗಳು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆರೋಪಿಗಳು ತ್ವರಿತ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ಜನರ ದಾರಿ

ಯುದ್ಧದ ಕುರಿತು ಅಪಪ್ರಚಾರ : 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ Read More »

ಕೋಕೋ ಮಿತ್ರ ಲೋಕಾರ್ಪಣೆ

ಕೋಕೋ ಮಿತ್ರ ಎಲ್ಲರ ಮಿತ್ರನಾಗಲಿ – ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನಿಂತಿಕಲ್ಲು: ನಾಗೇಶ್ ಕೆಡೆಂಜಿ ಮಾಲಕತ್ವದ ‘ಕೋಕೋ ಮಿತ್ರ’ – ತಂಪೊತ್ತಿನ ಗಾಣದ ತೆಂಗಿನೆಣ್ಣೆ ಉತ್ಪಾದನ ಘಟಕವು ನಿಂತಿಕಲ್ಲಿನಲ್ಲಿರುವ ಎಣ್ಮೂರು-ಮುರುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ‘ಸಾಧನಾ ಸಹಕಾರಿ ಸೌಧ’ದಲ್ಲಿ ಲೋಕಾರ್ಪಣೆಗೊಂಡಿತು. ಪವಿತ್ರ ಪಾವಕ ಪ್ರಜ್ಷಲಿಸಿ ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಸ್ವಾಮೀಜಿ ಪೂಜ್ಯ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ನಾಗೇಶ್ ಕೆಡೆಂಜಿಯವರ ಉದ್ಯಮಶೀಲತೆಗೆ ಮೆಚ್ಚುಗೆ

ಕೋಕೋ ಮಿತ್ರ ಲೋಕಾರ್ಪಣೆ Read More »

ಭೀಕರ ಅಪಘಾತ : ಮೂವರು ಪೊಲೀಸ್‌ ಅಧಿಕಾರಿಗಳು ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೀಸಲು ಪೊಲೀಸ್‌ ಪಡೆಯ ಮೂವರು ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಶ್, ಸಚಿನ್ ಮೃತ ದುರ್ದೈವಿಗಳು. ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಕಡೆಯಿಂದ ಬಳ್ಳಾರಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. PSI ಈಶ್ವರ್,

ಭೀಕರ ಅಪಘಾತ : ಮೂವರು ಪೊಲೀಸ್‌ ಅಧಿಕಾರಿಗಳು ಸಾವು Read More »

ಇಂದು ಪಂಚ ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಸಂಜೆ ವೇಳಾಪಟ್ಟಿ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿರುವ ಚುನಾವಣಾ ಆಯೋಗ ನವದೆಹಲಿ : ಭಾರತ ಚುನಾವಣಾ ಆಯೋಗ ಇಂದು ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಏಕೆಂದರೆ ಆ ವೇಳೆಗೆ ಹಲವಾರು ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳಲಿದೆ. ಚುನಾವಣಾ ಸಿದ್ಧತೆಯನ್ನು

ಇಂದು ಪಂಚ ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ Read More »

ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಾವಿನ ಸುದ್ದಿ ನಿರಾಕರಿಸಿದ ಇಸ್ರೇಲ್‌

ನೆತನ್ಯಾಹು ಕ್ಷೇಮವಾಗಿದ್ದಾರೆ ಎಂದು ಪ್ರಧಾನಿ ಕಚೇರಿಯಿಂದ ಸ್ಪಷ್ಟನೆ ಜೆರುಸಲೇಂ: ಇರಾನ್‌ ದಾಳಿಯಲ್ಲಿ ಇಸ್ರೇಲ್‌ ಪ್ರಧಾನಮಂತ್ರಿ ಬೆಂಜಮಿನ್‌ ನೆತನ್ಯಾಹು ಸಾವನ್ನಪ್ಪಿದ್ದಾರೆ ಎಂಬ ಸುದ್ದಿಯನ್ನು ಇಸ್ರೇಲ್‌ ನಿರಾಕರಿಸಿದೆ. ನೆತನ್ಯಾಹು ಕ್ಷೇಮವಾಗಿದ್ದಾರೆ, ಅವರು ಸಾವನ್ನಪ್ಪಿದ್ದಾರೆಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟಪಡಿಸಿದೆ. ನೆತನ್ಯಾಹು ತಮ್ಮ ಎಕ್ಸ್ ಖಾತೆಯಲ್ಲಿ, ಯುದ್ಧದ ಕುರಿತು ಪತ್ರಿಕಾಗೋಷ್ಠಿಯ ವೀಡಿಯೊವನ್ನು ಹಂಚಿಕೊಂಡಿದ್ದರು. ಈ ವೀಡಿಯೊದಲ್ಲಿ ನೆತನ್ಯಾಹು ಅವರ ಬಲಗೈಯಲ್ಲಿ ಆರು ಬೆರಳುಗಳಿರುವಂತೆ ಕಾಣಿಸುತ್ತದೆ. ಈ ವೀಡಿಯೊವನ್ನು ಕೃತಕ ಬುದ್ಧಿಮತ್ತೆಯಿಂದ ರಚಿಸಲಾಗಿದೆ. ನೆತನ್ಯಾಹು ಈಗ ಇಲ್ಲ ಎಂಬ ವದಂತಿ

ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಾವಿನ ಸುದ್ದಿ ನಿರಾಕರಿಸಿದ ಇಸ್ರೇಲ್‌ Read More »

ಕ್ರೈಸ್ತ ಸಮುದಾಯದ ಯುವಕನಿಂದ ದೈವ ನರ್ತನ!

ದೈವಾರಾಧನೆ ಪರಂಪರೆಗೆ ಧಕ್ಕೆಯಾಗಿದೆ ಎಂದು ಪಂಬದ ಸಮುದಾಯದವರ ಆರೋಪ ಮಂಗಳೂರು : ತುಳುನಾಡಿನ ಪ್ರಸಿದ್ಧ ದೈವಾರಾಧನೆ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನವೊಂದರ ನೇಮೋತ್ಸವದಲ್ಲಿ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿ 31ರಂದು ಮಂಗಳೂರಿನ ಪ್ರಸಿದ್ಧ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ ನಡೆದಿತ್ತು. ಸಂಪ್ರದಾಯದಂತೆ ದೈವ ನರ್ತನ ಸೇವೆಯನ್ನು ನಲಿಕೆ, ಪರವ ಹಾಗೂ ಪಂಬದ ಸಮುದಾಯದವರು ಮಾತ್ರ ಮಾಡಬೇಕು ಎಂಬ

ಕ್ರೈಸ್ತ ಸಮುದಾಯದ ಯುವಕನಿಂದ ದೈವ ನರ್ತನ! Read More »

ತನ್ನೂರಿನ ಜಾತ್ರೆಗೆ ಒಂದು ಲೋಡ್‌ ಸಿಲಿಂಡರ್‌ ಕೊಡಿಸಿದ ಸಿದ್ದರಾಮಯ್ಯ?

200-250 ಸಿಲಿಂಡರ್‌ ಸಿದ್ದರಾಮಯ್ಯ ಜಾತ್ರೆಗೆ ಕೊಡಿಸಿದ್ದಾರೆ ಎಂದು ಆರೋಪ ಮೈಸೂರು: ತನ್ನ ಊರಿನ ಜಾತ್ರೆಯ ಭೋಜನ ಪ್ರಸಾದ ತಯಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಭಾವ ಬಳಸಿ ಒಂದು ಲೋಡ್‌ ಗ್ಯಾಸ್‌ ಸಿಲಿಂಡರ್‌ ಕೊಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರ ವರಕೊಡುನಲ್ಲಿ ಜಾತ್ರೆ ಹಿನ್ನೆಲೆ ಸಿಎಂ ತಮ್ಮ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ದಾರೆ. ಶುಕ್ರವಾರ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವರಕೊಡುನಲ್ಲಿ ದೊಡ್ಡ ಜಾತ್ರೆ ನಡೆಯಿತು. ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ

ತನ್ನೂರಿನ ಜಾತ್ರೆಗೆ ಒಂದು ಲೋಡ್‌ ಸಿಲಿಂಡರ್‌ ಕೊಡಿಸಿದ ಸಿದ್ದರಾಮಯ್ಯ? Read More »

error: Content is protected !!
Scroll to Top