ಡಿ.28-29 : ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಭರದಿಂದ ಸಾಗುತ್ತಿದೆ ಸಕಲ ಸಿದ್ಧತೆಗಳು, ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಡಿ.28 ಹಾಗೂ 29 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಈಗಾಗಲೇ 53 ಚದರ ಅಡಿಯ ಪೆಂಡಾಲ್ ಹಾಗೂ ಅನ್ನ ಸಂತರ್ಪಣೆಗಾಗಿ 20 ಸಾವಿರ ಚದರ ಅಡಿಯ ಬೃಹತ್ […]










