ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು
ಪುತ್ತೂರು : ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಮಾ.18(ಇಂದು) ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿದ್ದಾರೆ. ಮಾ. 17 2025 ರ ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ “ಭಿಕ್ಷಾಟನೆ : 306 ಮಕ್ಕಳ ರಕ್ಷಣೆ” ಕೈಗೂಡದ ದಶಕಗಳ ಪ್ರಯತ್ನ ಎಂಬ ಶಿರೋನಾಮೆಯಡಿ ಬಂದಿರುವ ವರದಿಯನ್ನು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ, ಈ ವರದಿಯ ಪ್ರಕಾರ ಕಳೆದ ಏಪ್ರಿಲ್ ನಿಂದ ಡಿಸೆಂಬರ್ ತಿಂಗಳ (2024 – 25ರ ತನಕ 206 ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ […]
ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು Read More »