ತಾಲೂಕು ಯುವ ಸಾಧಕ ಪ್ರಶಸ್ತಿಗೆ ಭಾಜನರಾದ ಪ್ರಣವ್ ಭಟ್
ಪುತ್ತೂರು : ಪುತ್ತೂರಿನ ಯುವ ಪ್ರತಿಭೆ ಪ್ರಣವ್ ಭಟ್ ತಾಲೂಕು ಯುವ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಸಲ್ಪಡುವ ‘ಕನ್ನಡದಲ್ಲೂ ಐ.ಎ.ಎಸ್ ಬರೆಯಿರಿ’ ಅಭಿಯಾನದಲ್ಲಿ ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಮಾಹಿತಿಯನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಾ ಬಂದಿರುವ ಯುವ ಪ್ರೇರಕ ಭಾಷಣಗಾರ ಪ್ರಣವ್ ಭಟ್ ಯುವ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈಗಾಗಲೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ […]
ತಾಲೂಕು ಯುವ ಸಾಧಕ ಪ್ರಶಸ್ತಿಗೆ ಭಾಜನರಾದ ಪ್ರಣವ್ ಭಟ್ Read More »










