ಮಹಾಭಾರತ ಸರಣಿಯಲ್ಲಿ ಮಧ್ಯಮ ವ್ಯಾಯೋಗ ತಾಳಮದ್ದಳೆ
ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 61ನೇ ಕಾರ್ಯಕ್ರಮವಾಗಿ ಶ್ರೇಣಿ ಡಾ.ಗೋಪಾಲಕೃಷ್ಣ ಭಟ್ ವಿರಚಿತ ಮಧ್ಯಮ ವ್ಯಾಯೋಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ ರಾವ್. ಬಿ, ಹರೀಶ ಆಚಾರ್ಯ ಬಾರ್ಯ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಜಯರಾಮ ಬಲ್ಯ(ಭೀಮ), ಹರೀಶ ಆಚಾರ್ಯ ಬಾರ್ಯ (ಧರ್ಮರಾಯ ), ಪೂರ್ಣಿಮ ರಾವ್ […]
ಮಹಾಭಾರತ ಸರಣಿಯಲ್ಲಿ ಮಧ್ಯಮ ವ್ಯಾಯೋಗ ತಾಳಮದ್ದಳೆ Read More »










