ಬಿಯರ್ ಬಾಟಲಿಯಿಂದ ಇರಿದು ಹೋಟೆಲ್ ಕಾರ್ಮಿಕನ ಹತ್ಯೆ
ಉಡುಪಿ: ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಕೊಲೆಗೈದ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬ್ಯಾಕಸಿನ್ ರೆಸ್ಟೊರೆಂಟ್ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹೊನ್ನಾವರದ ಕಾಸರಕೋಡಿನ ನಿವಾಸಿ ಶ್ರೀಧರ ನಾಯಕ್ (38)ಎಂದು ಗುರುತಿಸಲಾಗಿದೆ. ಶ್ರೀಧರ ನಾಯಕ್ ಮಣಿಪಾಲ ಈಶ್ವರ ನಗರದ ಹೊಟೇಲ್ ಒಂದರ ಕುಕ್ ಆಗಿದ್ದರು ಎಂದು ತಿಳಿದುಬಂದಿದೆ. ಬೆಳಿಗ್ಗೆ 6 ಗಂಟೆ ವೇಳೆಗೆ ರಸ್ತೆಯಲ್ಲಿ ವಾಕಿಂಗ್ ಹೋದವರಿಗೆ ರಸ್ತೆ ಬದಿ ಬಿದ್ದಿದ್ದ ಶವ ಕಂಡು ಪೊಲೀಸರಿಗೆ ತಿಳಿಸಿದ್ದಾರೆ. […]
ಬಿಯರ್ ಬಾಟಲಿಯಿಂದ ಇರಿದು ಹೋಟೆಲ್ ಕಾರ್ಮಿಕನ ಹತ್ಯೆ Read More »










