ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ
ಸರಣಿ ವಶಪಡಿಸಿಕೊಳ್ಳಲು ಭಾರತ ತವಕ ; ನ್ಯೂಜಿಲೆಂಡ್ಗೆ ಗೆಲ್ಲುವ ಅನಿವಾರ್ಯತೆ ಗುವಾಹಟಿ : ಭಾರತ ಮತ್ತು ನ್ಯೂಜಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಕಳೆದ ಮ್ಯಾಚ್ ವೇಳೆ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಮೊದಲ ಎರಡು ಪಂದ್ಯಗಳನ್ನು ಭಾರತ ಗೆದ್ದಿದ್ದು, ಮೂರನೇ ಪಂದ್ಯವನ್ನು ಗೆದ್ದರೆ ಸರಣಿ ಕೈವಶವಾಗಲಿದೆ. ಸರಣಿಯನ್ನು […]
ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ Read More »










