40 ಪರ್ಸೆಂಟ್ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು
ಬಿಜೆಪಿ ವಿರುದ್ಧ ಕಾಂಗ್ರೆಸ್ ಮಾಡಿದ್ದ ಆರೋಪದಲ್ಲಿ ಹುರುಳಿಲ್ಲ ಎಂದು ವರದಿ ಸಲ್ಲಿಸಿದ ಲೋಕಾಯುಕ್ತ ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಮಾಡಿದ್ದ 40 ಪರೆಂಟ್ ಕಮಿಷನ್ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿ ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು […]
40 ಪರ್ಸೆಂಟ್ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು Read More »










