2025ನೇ ಸಾಲಿನ ಸರ್ಕಾರಿ ರಜೆ ಪಟ್ಟಿ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರ 2025ನೇ ಸಾಲಿನ ಸರ್ಕಾರಿ ರಜೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಇರುವ ಸರ್ಕಾರಿ ರಜೆಯನ್ನು ಈ ಪಟ್ಟಿಯಲ್ಲಿ ಸೇರಿಸಿಲ್ಲ.ಭಾನುವಾರಗಳಂದು ಬರುವ ಗಣರಾಜ್ಯೋತ್ಸವ (26/01/2025), ಯುಗಾದಿ ಹಬ್ಬ (30/03/2025), ಮೂಹರಂ ಕಡೆ ದಿನ (06/07/2025) ಮತ್ತು ಮಹಾಲಯ ಅಮವಾಸ್ಯೆ (21/09/2025) ಹಾಗೂ ಎರಡನೇ ಶನಿವಾರದಂದು ಬರುವ ಕನಕದಾಸ ಜಯಂತಿ (08/11/2025) ನಮೂದಿಸಿರುವುದಿಲ್ಲ.ರಜೆ ದಿನಗಳನ್ನು ಸಾರ್ವತ್ರಿಕ ರಜಾ ದಿನಗಳು, ಪರಿಮಿತ ರಜಾ ದಿನಗಳು ಎಂದು ಎರಡು ಪಟ್ಟಿಯನ್ನು […]
2025ನೇ ಸಾಲಿನ ಸರ್ಕಾರಿ ರಜೆ ಪಟ್ಟಿ ಬಿಡುಗಡೆ Read More »










