ಸಂಪುಟದಿಂದ ಜಮೀರ್ ಖಾನ್ರನ್ನು ಕಿತ್ತು ಹಾಕಲು ಒಕ್ಕಲಿಗರ ಸಂಘ ಒತ್ತಾಯ
ಕುಮಾರಸ್ವಾಮಿಯವರನ್ನು ಕರಿಯ ಎಂದು ಹೀಯಾಳಿಸಿದ್ದ ಜಮೀರ್ ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಮೈಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘ ಹಾಗೂ ಸಭಾದ ಪದಾಧಿಕಾರಿಗಳು, ಕುಮಾರಸ್ವಾಮಿ ಅವರ ಮೈಬಣ್ಣದ ಬಗ್ಗೆ ಜಮೀರ್ ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಸಚಿವರಾದವರಿಗೆ […]
ಸಂಪುಟದಿಂದ ಜಮೀರ್ ಖಾನ್ರನ್ನು ಕಿತ್ತು ಹಾಕಲು ಒಕ್ಕಲಿಗರ ಸಂಘ ಒತ್ತಾಯ Read More »










