ಸಿಲಿಂಡರ್ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು
ಹುಬ್ಬಳ್ಳಿ: ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ವ್ರತಧಾರಿ ಸಾವನ್ನಪ್ಪುವುದರೊಂದಿಗೆ ಈ ಅವಘಡದಲ್ಲಿ ಮಡಿದವರ ಸಂಖ್ಯೆ ಐದಕ್ಕೇರಿದೆ. ಶಂಕರ್ ಚವ್ಹಾಣ್ (29) ಮೃತ ಅಯ್ಯಪ್ಪ ವ್ರತಧಾರಿ. ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಅಯ್ಯಪ್ಪ ವ್ರತಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಶಂಕರ್ […]
ಸಿಲಿಂಡರ್ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು Read More »










