ವಕ್ಫ್ ಮಂಡಳಿ ನಿಷೇಧ : ಬಿಜೆಪಿ ಒತ್ತಾಯ
ಕಾಂಗ್ರೆಸ್‌ನಿಂದಾಗಿ ವಕ್ಫ್‌ಗೆ ವಿಶೇಷ ಅಧಿಕಾರ ಎಂದು ಆರೋಪ ಬೆಂಗಳೂರು: ರೈತರ ಕೃಷಿ ಜಮೀನು ಕಿತ್ತುಕೊಳ್ಳುತ್ತಿರುವ ವಕ್ಫ್ ಮಂಡಳಿಯನ್ನು ನಿಷೇಧಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ವಕ್ಫ್ ಮಂಡಳಿ ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರೈತರಿಗೆ ನೋಟಿಸ್ ನೀಡಿದೆ. ಈ ಮಂಡಳಿಯನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ. ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ವಕ್ಫ್ ಬೋರ್ಡ್ […]
ವಕ್ಫ್ ಮಂಡಳಿ ನಿಷೇಧ : ಬಿಜೆಪಿ ಒತ್ತಾಯ Read More »










