ಮುಸ್ಲಿಂ ಹುಡುಗನನ್ನು ವರಿಸಿದ ಕುಂಭಮೇಳದ ಮೊನಾಲಿಸಾ
ಕೇರಳದ ದೇವಸ್ಥಾನದಲ್ಲಿ ರಾಜಕೀಯದವರ ಸಮ್ಮುಖದಲ್ಲಿ ಮದುವೆ ತಿರುವನಂತಪುರಂ: ಕಳೆದ ವರ್ಷ ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆಗಳನ್ನು ಮಾರುತ್ತಿರುವಾಗ ಕ್ಯಾಮರಾ ಕಣ್ಣಿಗೆ ಬಿದ್ದು ಸಖತ್ ಜನಪ್ರಿಯಳಾಗಿದ್ದ ಮಧ್ಯ ಪ್ರದೇಶದ ಇಂದೋರ್ನ ಮೊನಾಲಿಸಾ ನಿನ್ನೆ ಕೇರಳದಲ್ಲಿ ಮುಸ್ಲಿಂ ಯುವಕನನ್ನು ಮನೆಯವರ ವಿರೋಧ ಲೆಕ್ಕಿಸದೆ ಮದುವೆಯಾಗಿ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ. ಪ್ರಿಯಕರ ಮೊಹಮ್ಮದ್ ಫರ್ಮಾನ್ ಖಾನ್ ಎಂಬಾತನ ಜೊತೆ ಕುಂಭಮೇಳದ ಮೊನಾಲಿಸಾ ಬೋಂಸ್ಲೆಯ ಮದುವೆ ಕೇರಳದ ದೇವಸ್ಥಾನವೊಂದರಲ್ಲಿ ನೆರವೇರಿದೆ. ಮದುವೆಗೆ ಪೋಷಕರ ವಿರೋಧ ಇದ್ದ ಕಾರಣ ಕೇರಳದ ಪೂವಾರ್ನ ಅರುಮಾನೂರ್ ನೈನಾರ್ […]
ಮುಸ್ಲಿಂ ಹುಡುಗನನ್ನು ವರಿಸಿದ ಕುಂಭಮೇಳದ ಮೊನಾಲಿಸಾ Read More »










