ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆಯೊಬ್ಬರು ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್ನ 85 ವರ್ಷದ ಸರಸ್ವತಿ ದೇವಿ 1992ರ ಡಿ. 6ರಂದು ಜನ್ಮಸ್ಥಾನದಲ್ಲಿ ದಾಳಿಕೋರರು ನಿರ್ಮಿಸಿದ್ದ ಕಟ್ಟಡ ಕರಸೇವಕರಿಂದ ನೆಲಸಮವಾಗಿದ್ದು, ಅಂದು ಸರಸ್ವತಿ ದೇವಿ ಮೌನವ್ರತ ಕೈಗೊಂಡಿದ್ದರು. ಜ.22 ರಂದು ಸರಸ್ವತಿ ದೇವಿ ಅಗರ್ವಾಲ್ ತಮ್ಮ ಕನಸು ನನಸಾಗುತ್ತಿರುವುದರಿಂದ ಅಂದಿನಿಂದ ಮತ್ತೆ ಮಾತನಾಡಲು ತೀರ್ಮಾನಿಸಿದ್ದಾರೆ. 30 ವರ್ಷದ ಅವರ ಮೌನ ದೀಕ್ಷೆ ಕೊನೆಗೊಳ್ಳುವ ಕಾಲ ರಾಮಮಂದಿರ ನಿರ್ಮಾಣದೊಂದಿಗೆ ಸನ್ನಿಹಿತವಾಗಿದೆ. […]
ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!! Read More »










