ಉಪ್ಪಿನಂಗಡಿಯಲ್ಲಿ ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿನಮನ ಮತ್ತು ತಾಳಮದ್ದಳೆ
ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 57ನೇ ತಾಳಮದ್ದಳೆಯಾಗಿ ಜಟಾಸುರ -ಮಣಿಮಾನ್ಯ ಕಾಳಗ ಜರಗಿತು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ನಡೆದ ತಾಳಮದ್ದಳೆಯಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್,ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ ರಾವ್. ಬಿ, ನಿತೀಶ್ ಕುಮಾರ್. ವೈ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಪ್ರಚೇತ್ ಆಳ್ವ ಬಾರ್ಯ, ಅರ್ಥಧಾರಿಗಳಾಗಿ ಪೂರ್ಣಿಮ ರಾವ್ ಬೆಳ್ತಂಗಡಿ(ಧರ್ಮರಾಯ […]
ಉಪ್ಪಿನಂಗಡಿಯಲ್ಲಿ ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿನಮನ ಮತ್ತು ತಾಳಮದ್ದಳೆ Read More »










