ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ
ಬಂಟ್ವಾಳ: ಬಂಟ್ವಾಳದಲ್ಲಿ ಅಕ್ಕ-ಪಕ್ಕದ ಮನೆಯಿಂದ ಕಾಣೆಯಾದ ಯುವಕ- ಯುವತಿ ಕೇರಳದ ಕಾಂಞಗಾಡ್ ನಲ್ಲಿ ಪೋಲೀಸರು ಪತ್ತೆಹಚ್ಚಿದ್ದು, ಇಬ್ಬರನ್ನು ವಾಪಾಸು ಕರೆದುಕೊಂಡು ಬಂದಿದ್ದಾರೆ. ನ.24 ರಂದು ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ಈ ಯುವಜೋಡಿ ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾಗಿರುವ ಜೋಡಿಯಾಗಿದ್ದರು. ಆಸ್ಮಾ ಅವರು ದೇರಳಕಟ್ಟೆ ನಡುಪದವು […]
ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ Read More »










