ರೈಲು ಬಡಿದು ಟ್ರ್ಯಾಕ್ ಮ್ಯಾನ್ ನವೀನ್ ಮೃತ್ಯು | ಕೆಲ ಸಮಯದ ಹಿಂದಷ್ಟೇ ಕೆಲಸಕ್ಕೆ ಸೇರಿದ ನವೀನ್
ಕಾಸರಗೋಡು: ರೈಲು ಹಳಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಆಂಧ್ರ ಪ್ರದೇಶದ ನವೀನ್ (26)ಮೃತಪಟ್ಟವರು. ಕುಂಬಳೆ ಸಮೀಪದ ಶಿರಿಯ ಸೇತುವೆ ಬಳಿ ಘಟನೆ ನಡೆದಿದ್ದು, ಬಂದ್ಯೋಡು ಮುಟ್ಟಂನಿಂದ ಶಿರಿಯ ತನಕ ಹಳಿ ತಪಾಸಣೆಗೆ ನವೀನ್ಗೆ ನೀಡಲಾಗಿತ್ತು. ಸೇತುವೆ ಸಮೀಪ ತಪಾಸಣೆಗೆ ನಡೆಸುತ್ತಿದ್ದಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ರೈಲು ಬಡಿದಿದೆ. ಕೆಲ ಸಮಯದ ಹಿಂದೆಯಷ್ಟೇ ನವೀನ್ ರೈಲ್ವೆ, ಕೆಲಸಕ್ಕೆ ಸೇರಿದ್ದರು. ರೈಲ್ವೆ ಅಧಿಕಾರಿಗಳು, […]
ರೈಲು ಬಡಿದು ಟ್ರ್ಯಾಕ್ ಮ್ಯಾನ್ ನವೀನ್ ಮೃತ್ಯು | ಕೆಲ ಸಮಯದ ಹಿಂದಷ್ಟೇ ಕೆಲಸಕ್ಕೆ ಸೇರಿದ ನವೀನ್ Read More »









