ಪೊಲೀಸ್ ನಾಯಿಗೆ ಅದೆಂಥಾ ಗೌರವ! ಶೂ ಕಳಚಿಟ್ಟು ಸನ್ಮಾನಿಸಿದ ಎಸ್.ಪಿ.!!
ಕೋಲಾರ: ಯಾರೋ ಒಬ್ಬ ದೊಡ್ಡ ಸಾಧಕರಿಗೆ ಸನ್ಮಾನ ಮಾಡುವಾಗಲೂ ನಾವು ಚಪ್ಪಲಿ ಕಳಚಿಟ್ಟು ನಿಲ್ಲುವುದಿಲ್ಲ. ಆದರೆ, ಕೋಲಾರದ ಎಸ್‌ಪಿ ನಾರಾಯಣ ಅವರು 11 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ವಾನ ಲೈಕಾ ಬೀಳ್ಕೊಡುಗೆ ಸಂದರ್ಭದಲ್ಲಿ ಶೂ ಕಳಚಿಟ್ಟು ಆ ನಾಯಿಗೆ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ನಾಯಿಯ ಬಗೆಗಿನ ಪೊಲೀಸರ ಪ್ರೀತಿ ಜಗತ್ತಿಗೆ ಅರ್ಥವಾಯಿತು. ಹೀಗೆ ಸನ್ಮಾನ ಮಾಡಿಸಿಕೊಂಡ ಶ್ವಾನದಳದ ನಾಯಿ ಏನು ಸಾಮಾನ್ಯದ್ದಲ್ಲ. ಕಳೆದ 11 ವರ್ಷಗಳಿಂದ […]
ಪೊಲೀಸ್ ನಾಯಿಗೆ ಅದೆಂಥಾ ಗೌರವ! ಶೂ ಕಳಚಿಟ್ಟು ಸನ್ಮಾನಿಸಿದ ಎಸ್.ಪಿ.!! Read More »










