ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಮನೆಯಲ್ಲೇ ಬರ್ಬರ ಹತ್ಯೆ
ಮನಗೆ ನುಗ್ಗಿ ಯದ್ವಾತದ್ವಾ ಕಡಿದು ಕೊಚ್ಚಿ ಹಾಕಿದ ಹಂತಕರು ಧಾರವಾಡ: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ಧಾರವಾಡದ ಹಾಶ್ಮಿ ನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್ ಸ್ಥಳದಲ್ಲೇ […]
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಮನೆಯಲ್ಲೇ ಬರ್ಬರ ಹತ್ಯೆ Read More »










