ಮಹಾರಾಷ್ಟ್ರದಲ್ಲಿ ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು
ಜಾರ್ಖಂಡ್‌ನಲ್ಲಿ ಸರಳ ಬಹುಮತದತ್ತ ಕಾಂಗ್ರೆಸ್ ಮುಂಬಯಿ: ಚುನಾವಣೋತ್ತರ ಸಮೀಕ್ಷೆಗಳು ಮತ್ತೆ ಸುಳ್ಳಾಗಿವೆ. ಮಹಾರಾಷ್ಟ್ರದಲ್ಲಿ 215ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದರೊಂದಿಗೆ ಬಿಜೆಪಿ ನೇತೃತ್ವದ ಮಹಾಯುತಿ ನಿಚ್ಚಳ ಬಹುಮತದತ್ತ ದಾಪುಗಾಲು ಹಾಕಿದೆ. ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಬರೀ 56 ಕ್ಷೇತ್ರಗಳಲ್ಲಿ ಮುಂದಿದ್ದು, ಹೀನಾಯ ಸೋಲಿನತ್ತ ಮುಖಮಾಡಿದೆ. ಕಳೆದ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಪುಟಿದೆದ್ದಿರುವುದು ಅಚ್ಚರಿ ಮೂಡಿಸಿದೆ. ಯಾವ ಸಮೀಕ್ಷೆಯೂ ಬಿಜೆಪಿ ನೇತೃತ್ವದ ಎನ್‌ಡಿಎ […]
ಮಹಾರಾಷ್ಟ್ರದಲ್ಲಿ ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು Read More »









