ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ
ಶಿಕ್ಷಕ, ಗರ್ಭಪಾತ ಮಾಡಿದ ವೈದ್ಯೆ ವಿರುದ್ಧ ಪೋಕ್ಸೋ ಕೇಸ್ ಚಿತ್ರದುರ್ಗ: ಹದಿನಾರು ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ ವೈದ್ಯೆ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಣಿತ ಶಿಕ್ಷಕ […]
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ Read More »










