ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ
ಉಡುಪಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸುತ್ತಿವೆ. ಸಭೆ-ಸಮಾರಂಭಗಳನ್ನು ಏರ್ಪಡಿಸುವುದು, ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರುತ್ತಿದ್ದಾರೆ. ಈಗ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಕೋರಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುಕಮಾರ ಶೆಟ್ಟಿ ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗುರುರಾಜ್ ಗಂಟಿಹೊಳೆ ಅವರು ಈಗ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ […]
ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ Read More »










