ಕಲುಷಿತ ನೀರು ಕುಡಿದು 8 ತಿಂಗಳ ಮಗು ಸಹಿತ ಐವರು ಸಾವು
ವಿಜಯನಗರ: ಕಲುಷಿತ ನೀರು ಕುಡಿದು ವಾಂತಿಭೇದಿಯಿಂದ ಬಳಲಿ ನವಜಾತ ಶಿಶು ಸೇರಿದಂತೆ ಐವರು ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಸಂಭವಿಸಿದೆ. ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರೆ ಗ್ರಾಮದ ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು ಎಂಟು ತಿಂಗಳ ಗಂಡು ಮಗು ಮೃತಪಟ್ಟಿದೆ.ಗ್ರಾಮಕ್ಕೆ ಕಳೆದ 15 ದಿನಗಳಿಂದ ಕಲುಷಿತ ನೀರು ಸರಬರಾಜು ಆಗುತ್ತಿದೆ. ಇದನ್ನು ತಿಳಿಯದೆ ಗ್ರಾಮಸ್ಥರು ನೀರು ಕುಡಿಯುತ್ತಿದ್ದಾರೆ. ಇದರಿಂದ ಗ್ರಾಮದ 50ಕ್ಕೂ ಹೆಚ್ಚು ಜನರು ವಾಂತಿಭೇದಿಯಿಂದ ಆಸ್ಪತ್ರೆಗೆ […]
ಕಲುಷಿತ ನೀರು ಕುಡಿದು 8 ತಿಂಗಳ ಮಗು ಸಹಿತ ಐವರು ಸಾವು Read More »










