ಮಹಿಳಾ ಟಿ20 ವಿಶ್ವಕಪ್ ಟೂರ್ನಮೆಂಟ್ ದುಬೈಗೆ ಶಿಫ್ಟ್
ದುಬೈ : ಬಾಂಗ್ಲಾದೇಶದಲ್ಲಿ ರಾಜಕೀಯ ದಂಗೆಯಿಂದ ಪರಿಸ್ಥಿತಿ ಪ್ರಕುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಆ ದೇಶದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್ ಟೂರ್ನಮೆಂಟನ್ನು ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಮಂಗಳವಾರ ನಡೆದ ಐಸಿಸಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಅದರಂತೆ ಈ ಬಾರಿಯ ಮಹಿಳಾ ಟಿ20 ವಿಶ್ವಕಪ್ ಪಂದ್ಯಗಳು ದುಬೈ, ಶಾರ್ಜಾ ಸ್ಟೇಡಿಯಂಗಳಲ್ಲಿ ನಡೆಯಲಿವೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ದಂಗೆಗಳ ಬಳಿಕ ಆ ದೇಶದಲ್ಲಿ ಇನ್ನೂ ಸ್ಥಿರತೆ ನೆಲೆಯಾಗಿಲ್ಲ. ಹೀಗಾಗಿ ಟೂರ್ನಿಯನ್ನು […]
ಮಹಿಳಾ ಟಿ20 ವಿಶ್ವಕಪ್ ಟೂರ್ನಮೆಂಟ್ ದುಬೈಗೆ ಶಿಫ್ಟ್ Read More »










