ಲೆ| ಜ| ಎನ್.ಎಸ್.ಸುಬ್ರಮಣಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ
ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದರೊಂದಿಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನ ನೇಮಕ ಮಾಡಿದೆ. ಮೇ 30ರಂದು ಸಿಡಿಎಸ್ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿರುವ ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಸೇವೆ […]
ಲೆ| ಜ| ಎನ್.ಎಸ್.ಸುಬ್ರಮಣಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ Read More »










