ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್! | ಮೂವರು ಅಭಿಮಾನಿಗಳು ಮೃತ್ಯು!!
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಅಂಗವಾಗಿ ಕಟೌಟ್ ಕಟ್ಟಲು ಹೋಗಿದ್ದ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ದುರಂತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹನುಮಂತ ಹರಿಜನ್, ಮುರಳಿ ನಡವಿನಮನಿ ಮತ್ತು ನವೀನ್ ಗಾಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಹುಟ್ಟುಹಬ್ಬ ಆಚರಿಸಲು ಇವರೆಲ್ಲರೂ ಯೋಜಿಸಿದ್ದರು ಎನ್ನಲಾಗಿದೆ. ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ. ಈ ಸಂಬಂಧ […]
ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್! | ಮೂವರು ಅಭಿಮಾನಿಗಳು ಮೃತ್ಯು!! Read More »










