ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ
ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ […]
ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ Read More »










