ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ದೀಪಾ ಕಾಣೆ | ಪ್ರಕರಣ ದಾಖಲು
ಕಾರ್ಕಳ : ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿಯೋರ್ವಳು ಕಾಣೆಯಾದ ಘಟನೆ ಕಾರ್ಕಳ ನಂದಳಿಕೆಯಲ್ಲಿ ನಡೆದಿದೆ. ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾದ ವಿದ್ಯಾರ್ಥಿನಿ. ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿರುತ್ತಾಳೆ. ಆದರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ಜೊತೆಗೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದೀಪಾಳ ಅಣ್ಣ ದಿಲೀಪ್ ಪೂಜಾರಿ ನೀಡಿದ ದೂರಿನಂತೆ […]
ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ದೀಪಾ ಕಾಣೆ | ಪ್ರಕರಣ ದಾಖಲು Read More »










