ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಉಪಚುನಾವಣೆ ಮತದಾನ ಮುಕ್ತಾಯಗೊಂಡ ಕೂಡಲೇ ಪಿಯು ರಿಸಲ್ಟ್ ಘೋಷಣೆ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್ 9) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಸಂಜೆ ವೇಳೆಗೆ ಸಚಿವರು ಫಲಿತಾಂಶ ಘೋಷಿಸಲಿದ್ದಾರೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು […]
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »










