ಸರ್ಕಾರಿ ನಿವಾಸ ಖಾಲಿ ಮಾಡಿದ ರಾಹುಲ್ ಗಾಂಧಿ
ದೆಹಲಿ : ಮೋದಿ ಉಪನಾಮವನ್ನು ಲೇವಡಿ ಮಾಡಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೊಳಗಾಗಿ, ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಇದೀಗ ತನ್ನ ಸರಕಾರಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ದಿಲ್ಲಿಯ ಲುಟೆನ್ಸ್ ನಲ್ಲಿರುವ ಸರಕಾರಿ ಬಂಗಲೆಯಿಂದ ನಿನ್ನೆ ಲಾರಿಗಳಲ್ಲಿ ಸಾಮಾನು ಸರಂಜಾಮು ಸಾಗಿಸುವ ಪ್ರಕ್ರಿಯೆ ಶುರುವಾಗಿದೆ. ಅಪರಾಧ ಸಾಬೀತಾದ ಕಾರಣ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡ ಒಂದು ತಿಂಗಳಲ್ಲಿ ಸರಕಾರಿ ಬಂಗಲೆಯನ್ನು ಖಾಲಿ ಮಾಡಬೇಕು. ಅದಕ್ಕಾಗಿ ಅವರಿಗೆ ನೋಟೀಸ್ ಜಾರಿಗೊಳಿಸಲಾಗಿತ್ತು. ಏ. 22 ರೊಳಗೆ ಅಧಿಕೃತ ನಿವಾಸವನ್ನು […]
ಸರ್ಕಾರಿ ನಿವಾಸ ಖಾಲಿ ಮಾಡಿದ ರಾಹುಲ್ ಗಾಂಧಿ Read More »










