ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಅಪಾರ ಹಾನಿ
ಸ್ಫೋಟದ ಬಿರುಸಿಗೆ ಮನೆಯ ಗೋಡೆಯಲ್ಲಿ ಬಿರುಕು ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1.30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ […]
ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಅಪಾರ ಹಾನಿ Read More »










